Saturday, June 6, 2026
Homeಕರಾವಳಿಬೆಳ್ತಂಗಡಿ : ಯೂತ್ ಕಾಂಗ್ರೆಸ್  ನಗರದ ನೂತನ ಅಧ್ಯಕ್ಷರಾಗಿ ಸುದರ್ಶನ್ ಶೆಟ್ಟಿ ನೇಮಕ

ಬೆಳ್ತಂಗಡಿ : ಯೂತ್ ಕಾಂಗ್ರೆಸ್  ನಗರದ ನೂತನ ಅಧ್ಯಕ್ಷರಾಗಿ ಸುದರ್ಶನ್ ಶೆಟ್ಟಿ ನೇಮಕ

- Advertisement -
- Advertisement -

ಬೆಳ್ತಂಗಡಿ : ಯೂತ್ ಕಾಂಗ್ರೆಸ್ ನಗರ ಸಮಿತಿಯ ನೂತನ ಅಧ್ಯಕ್ಷರಾಗಿ ಸುದರ್ಶನ್ ಶೆಟ್ಟಿ ಅರಂಬೋಡಿ ಇವರನ್ನು ರಾಜ್ಯ ಯೂತ್ ಕಾಂಗ್ರೆಸ್ ಕಮಿಟಿಯ ಅಧ್ಯಕ್ಷರಾದ ಮಹಮ್ಮದ್ ಹ್ಯಾರೀಸ್ ನಲಪಾಡ್ ನೇಮಕಾತಿ ಮಾಡಿದ್ದಾರೆ.

ಸುದರ್ಶನ್ ಶೆಟ್ಟಿ ಯವರು ಪ್ರಸ್ತುತ ಅರಂಬೋಡಿ ಗ್ರಾಮ ಪಂಚಾಯತ್ ಸದಸ್ಯರಾಗಿ ಹಾಗೂ ವಿವಿಧ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುತ್ತಾರೆ.

- Advertisement -

Latest News

error: Content is protected !!