Thursday, June 4, 2026
Homeತಾಜಾ ಸುದ್ದಿಕಿಚ್ಚ ಸುದೀಪ್ ಬಿಜೆಪ ಸೇರ್ಪಡೆ ವಿಚಾರ; ನಾನು ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಮಾಡುತ್ತಿಲ್ಲ ಅಭಿನಯ ಚಕ್ರವರ್ತಿ...

ಕಿಚ್ಚ ಸುದೀಪ್ ಬಿಜೆಪ ಸೇರ್ಪಡೆ ವಿಚಾರ; ನಾನು ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಮಾಡುತ್ತಿಲ್ಲ ಅಭಿನಯ ಚಕ್ರವರ್ತಿ ಸ್ಪಷ್ಟನೆ

- Advertisement -
- Advertisement -

ಬೆಂಗಳೂರು : ಕಿಚ್ಚ ಸುದೀಪ್ ಬಿಜೆಪ ಸೇರ್ಪಡೆ ವಿಚಾರಕ್ಕೆ ಸಂಬಂಧಪಟ್ಟಂತೆ ಸುದೀಪ್ ಸ್ಪಷ್ಟನೆ ನೀಡಿದ್ದಾರೆ. ನಾನು ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಮಾಡುತ್ತಿಲ್ಲ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ವಿಧಾನಸಭೆ ಚುನಾಣೆಗೆ ಸ್ಪರ್ಧೆ ಮಾಡುತ್ತಿಲ್ಲ.

ನಾನು ಸಿಎಂ ಬೊಮ್ಮಾಯಿ ಸುದ್ದಿಗೋಷ್ಠಿಗೆ ಹೋಗ್ತಿರೋದು ಸತ್ಯ. ಸುದ್ದಿಗೋಷ್ಠಿಯಲ್ಲೇ ಎಲ್ಲದಕ್ಕೂ ಉತ್ತರ ಕೊಡುತ್ತೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.ನಾನು ಯಾರ ಪರವೂ ಟಿಕೆಟ್ ಕೇಳಿಲ್ಲ. ಬಿಜೆಪಿ ಪಕ್ಷದಿಂದ ಟಿಕೆಟ್ ಕೊಡಿಸುವಷ್ಟು ನಾನು ದೊಡ್ಡವನಲ್ಲ. ನಾನು ಯಾವುದೇ ಚುನಾವಣೆಗೆ ಸ್ಪರ್ಧೆ ಮಾಡುತ್ತಿಲ್ಲ. ನಮ್ಮವರಿಗೋಸ್ಕರ ಕೆಲವು ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ ಎಂದು ಹೇಳಿದ್ದಾರೆ.

- Advertisement -

Latest News

error: Content is protected !!