Wednesday, October 14, 2026
Homeತಾಜಾ ಸುದ್ದಿ‘ಮಾರ್ನಮಿ’ ಟ್ರೇಲರ್‌ ಗೆ ಸುದೀಪ್‍ ಧ್ವನಿ: ನ.28ಕ್ಕೆ ಚಿತ್ರ ಬಿಡುಗಡೆ

‘ಮಾರ್ನಮಿ’ ಟ್ರೇಲರ್‌ ಗೆ ಸುದೀಪ್‍ ಧ್ವನಿ: ನ.28ಕ್ಕೆ ಚಿತ್ರ ಬಿಡುಗಡೆ

- Advertisement -
- Advertisement -

‘ಮಾರ್ನಮಿ’ ಚಿತ್ರವು ನವೆಂಬರ್‍ 28ರಂದು ಬಿಡುಗಡೆಯಾಗಲಿದ್ದು,ಈ ಟ್ರೇಲರ್ ಗೆ ಸುದೀಪ್‍ ಧ್ವನಿ ನೀಡಿರುವುದು ವಿಶೇಷವಾಗಿದೆ.

ಈ ಚಿತ್ರದ ಮೂಲಕ ‘ಗಿಣಿರಾಮ’ ಖ್ಯಾತಿ ರಿತ್ವಿಕ್‍ ಮಠದ್‍ ಹೀರೋ ಆಗುತ್ತಿದ್ದಾರೆ. ಚೈತ್ರಾ ಜೆ ಆಚಾರ್ ಜೊತೆಗೆ ಸುಮನ್ ತಲ್ವಾರ್, ಪ್ರಕಾಶ್ ತುಮಿನಾಡು, ಸೋನು ಗೌಡ , ಜ್ಯೋತೀಶ್ ಶೆಟ್ಟಿ, ರೋಚಿತ್, ಸ್ವರಾಜ್ ಶೆಟ್ಟಿ, ಮೈಮ್ ರಾಮದಾಸ್ ಹಾಗೂ ಚೈತ್ರಾ ಶೆಟ್ಟಿ ಸೇರಿದಂತೆ ಮುಂತಾದವರು ನಟಿಸಿದ್ದಾರೆ.

ಚರಣ್ ರಾಜ್ ಸಂಗೀತ, ಶಿವಸೇನಾ ಛಾಯಾಗ್ರಹಣ, ಸುಧೀ ಆರ್ಯನ್‍ ಕಥೆ ಚಿತ್ರಕ್ಕಿದ್ದು, ಗುಣಾಧ್ಯ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಶಿಲ್ಪಾ ನಿಶಾಂತ್ ಹಾಗೂ ನಿಶಾಂತ್ ಚಿತ್ರ ನಿರ್ಮಿಸಿದ್ದಾರೆ.

- Advertisement -

Latest News

error: Content is protected !!