Tuesday, July 1, 2025
Homeಮನರಂಜನೆಬಿಗ್ ಬಾಸ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ ; ಬಿಬಿಕೆ ಸೀಸನ್ 12...

ಬಿಗ್ ಬಾಸ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ ; ಬಿಬಿಕೆ ಸೀಸನ್ 12 ನ್ನೂ ನಿರೂಪಿಸಲಿದ್ದಾರೆ ಅಭಿನಯ ಚಕ್ರವರ್ತಿ

spot_img
- Advertisement -
- Advertisement -

ಬೆಂಗಳೂರು; ಬಿಗ್ ಬಾಸ್ ಅಭಿಮಾನಿಗಳಿಗೆ ಕಿಚ್ಚ ಸುದೀಪ್ ಗುಡ್ ನ್ಯೂಸ್ ಕೊಟ್ಟಿದ್ದಾರೆ.  ಬಿಬಿಕೆ ಸೀಸನ್ 12 ನ್ನೂ ನಿರೂಪಿಸೋದಾಗಿ ಕಿಚ್ಚ ಸುದೀಪ್ ಹೇಳಿದ್ದಾರೆ.

ಈ ಹಿಂದೆ ಬಿಗ್ ಬಾಸ್ ಸೀಸನ್ 11 ನ್ನು ಹೋಸ್ಟ್ ಮಾಡುತ್ತಿದ್ದಾಗ ಸುದೀಪ್ ಮುಂದಿನ ಸೀಸನ್ ಅನ್ನು ನಾನು ಹೋಸ್ಟ್ ಮಾಡಲ್ಲ ಎಂದು ವಿದಾಯ ಘೋಷಿಸಿದ್ದರು. ಇದು ಕಿಚ್ಚನ ಅಭಿಮಾನಿಗಳು ಹಾಗೂ ಬಿಗ್ ಬಾಸ್ ವೀಕ್ಷಕರಿಗೆ ಬೇಸರ ಮೂಡಿಸಿತ್ತು.  ಸುದೀಪ್ ಇಲ್ಲದೇ ಬಿಗ್ ಬಾಸ್ ಶೋವನ್ನು ನಾವು ನೋಡಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು. ಆದರೆ ಇದೀಗ

ಬಿಗ್ ಬಾಸ್ 12ನೇ ಸೀಸನ್‌ಗೂ ಕಿಚ್ಚನೇ ನಿರೂಪಕ ಎಂದು ಬಿಗ್‌ಬಾಸ್ ಸಂಯೋಜಕರು ಹಾಗೂ ಕಲರ್ಸ್‌ ತಂಡ ಸುದ್ದಿಗೋಷ್ಠಿಯಲ್ಲಿ ಅಧಿಕೃತವಾಗಿ ತಿಳಿಸಿದ್ದು ಕಿಚ್ಚನ ಫ್ಯಾನ್ಸ್ ಫುಲ್ ಖುಷ್ ಆಗಿದ್ದಾರೆ.

- Advertisement -
spot_img

Latest News

error: Content is protected !!