Tuesday, September 1, 2026
Homeತಾಜಾ ಸುದ್ದಿಮಾತನಾಡುವಾಗ ಎಚ್ಚರಿಕೆಯಿಂದ ಇರಬೇಕು: ಹೂವಿನ ಮಾಲೆಯ ಜೊತೆಗೆ ಕಲ್ಲು, ಮೊಟ್ಟೆಯೂ ಬರುತ್ತೆ: ರಶ್ಮಿಕಾ ಮಂದಣ್ಣ ವಿಚಾರವಾಗಿ...

ಮಾತನಾಡುವಾಗ ಎಚ್ಚರಿಕೆಯಿಂದ ಇರಬೇಕು: ಹೂವಿನ ಮಾಲೆಯ ಜೊತೆಗೆ ಕಲ್ಲು, ಮೊಟ್ಟೆಯೂ ಬರುತ್ತೆ: ರಶ್ಮಿಕಾ ಮಂದಣ್ಣ ವಿಚಾರವಾಗಿ ಸುದೀಪ್‌ ಪ್ರತಿಕ್ರಿಯೆ

- Advertisement -
- Advertisement -

ನಾನಾ ಕಾರಣಗಳಿಂದಾಗಿ ರಶ್ಮಿಕಾ ಮಂದಣ್ಣ ಟ್ರೋಲ್ ಆಗುತ್ತಲೇ ಇರುತ್ತಾರೆ. ರಶ್ಮಿಕಾ ಮಂದಣ್ಣ ಮೇಲೆ ಆಗುತ್ತಿರುವ ಟ್ರೋಲ್ ವಿಚಾರವಾಗಿ ಸುದೀಪ್ ಪ್ರತಿಕ್ರಿಯೆ ನೀಡಿದ್ದು, ಮಾತನಾಡುವಾಗ ಎಚ್ಚರಿಕೆಯಿಂದ ಇರಬೇಕು ಎಂದು ಸಲಹೆ ನೀಡಿದ್ದಾರೆ. ನಾವು ಏನು ಮಾತನಾಡುತ್ತಿದ್ದೇವೆ ಎನ್ನುವುದರ ಬಗ್ಗೆ ಅರಿವೂ ಇರಬೇಕು ಅಂದಿದ್ದಾರೆ.

ಅಂದಿನ ಕಾಲವೇ ಚೆನ್ನಾಗಿತ್ತು ಎಂದು ಹೇಳುವುದೆಲ್ಲ ತಪ್ಪು. ನಾವು ಇದನ್ನು ನಿರ್ವಹಣೆ ಮಾಡುವುದನ್ನು ಕಲಿಯಬೇಕಿದೆ. ಪಬ್ಲಿಕ್ ಫಿಗರ್ ಆದೆವು ಎಂದರೆ ಹೂವಿನ ಮಾಲೆಯ ಜತೆಗೆ ಮೊಟ್ಟೆ, ಟೊಮ್ಯಾಟೋ ಹಾಗೂ ಕಲ್ಲುಗಳು ಕೂಡ ನಮ್ಮ ಕಡೆ ಬರುತ್ತವೆ’ ಎಂದಿದ್ದಾರೆ ಸುದೀಪ್​.

- Advertisement -

Latest News

error: Content is protected !!