Friday, September 13, 2024
Homeಕರಾವಳಿಮಂಗಳೂರು: ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್ ಆಗಿ ಆಗಿ ಸುಧೀರ್ ಶೆಟ್ಟಿ ಕಣ್ಣೂರು ಆಯ್ಕೆ

ಮಂಗಳೂರು: ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್ ಆಗಿ ಆಗಿ ಸುಧೀರ್ ಶೆಟ್ಟಿ ಕಣ್ಣೂರು ಆಯ್ಕೆ

spot_img
- Advertisement -
- Advertisement -

ಮಂಗಳೂರು: ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್ ಆಗಿ ಆಗಿ ಸುಧೀರ್ ಶೆಟ್ಟಿ ಕಣ್ಣೂರು ಆಯ್ಕೆಯಾಗಿದ್ದಾರೆ.ಉಪಮೇಯರ್ ಆಗಿ ಸುನೀತಾ ತಣ್ಣೀರುಬಾವಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಈ ಅವಧಿಯ ನಾಲ್ಕನೇ ಮೇಯರ್-ಉಪಮೇಯರ್ ಚುನಾವಣೆಯು ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ನಡೆದಿದ್ದು, ಚುನಾವಣೆಯಲ್ಲಿ 60 ಸ್ಥಾನಗಳ ಪೈಕಿ ಬಿಜೆಪಿಗೆ 44, ಕಾಂಗ್ರೆಸ್ ಗೆ 14, ಎಸ್ ಡಿಪಿಐ ಗೆ 2 ಸ್ಥಾನ ಪಡೆದುಕೊಂಡಿದೆ.

- Advertisement -
spot_img

Latest News

error: Content is protected !!