- Advertisement -
![]()
- Advertisement -
ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳೂರಿಗೆ ಆಗಮಿಸಿ ಎನ್ ಐಎ ತಂಡ ತನಿಖೆ ಆರಂಭಿಸಿದೆ.
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಡಿಎಸ್ ಪಿ ಪವನ್ ಕುಮಾರ್ ನೇತೃತ್ವದ ಎನ್ ಐಎ ತಂಡ ನಡೆಸುತ್ತಿದ್ದು ಅದರಂತೆ ನಿನ್ನೆ ಅಂದರೆ ಜೂನ್ 14 ರಂದು ಬೆಂಗಳೂರಿನಿಂದ ಆಗಮಿಸಿದ ತಂಡ ಮಂಗಳೂರು ಸಿಸಿಬಿ ಅಧಿಕಾರಿಗಳಿಂದ ಮಾಹಿತಿ ಕಲೆ ಹಾಕುತ್ತಿದೆ.
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ನಿಷೇಧಿತ ಸಂಘಟನೆ ಪಿಎಫ್ ಐ ಕಾರ್ಯಕರ್ತರು ಶಾಮೀಲಾಗಿರುವ ಬಗ್ಗೆ ತನಿಖೆ ನಡೆಯುತ್ತಿದೆ.
- Advertisement -


