Thursday, June 4, 2026
HomeUncategorizedಮಂಗಳೂರು: ಮಹಾನಗರ ಪಾಲಿಕೆಯ ಕಾರ್ಪೊರೇಟರ್ ಜಗದೀಶ್ ಶೆಟ್ಟಿ ಆತ್ಮಹತ್ಯೆಗೆ ಯತ್ನ

ಮಂಗಳೂರು: ಮಹಾನಗರ ಪಾಲಿಕೆಯ ಕಾರ್ಪೊರೇಟರ್ ಜಗದೀಶ್ ಶೆಟ್ಟಿ ಆತ್ಮಹತ್ಯೆಗೆ ಯತ್ನ

- Advertisement -
- Advertisement -

ಮಂಗಳೂರು: ಮಹಾನಗರ ಪಾಲಿಕೆಯ ಕಾರ್ಪೊರೇಟರ್, ಬಿಜೆಪಿ ನಾಯಕ ಜಗದೀಶ್ ಶೆಟ್ಟಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಸ್ಟೇಟ್‌ಬ್ಯಾಂಕ್ ಬಳಿಯ ಖಾಸಗಿ ಹೋಟೆಲೊಂದರ ಮುಂಭಾಗದಲ್ಲಿ ಕಾರಿನಲ್ಲಿ ಕುಳಿತು ಜಗದೀಶ್ ಶೆಟ್ಟಿ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.

ಕಾರಿನೊಳಗೆ ಇದ್ದ ಅವರನ್ನು ಗಮನಿಸಿದ ಸ್ಥಳೀಯರು ಮತ್ತು ಪೊಲೀಸರು ಗಾಜು ಒಡೆದು ಹೊರ ತೆಗೆದು, ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆತ್ಮಹತ್ಯೆ ಯತ್ನಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.

- Advertisement -

Latest News

error: Content is protected !!