Thursday, May 2, 2024
Homeಕರಾವಳಿಉಡುಪಿಉಡುಪಿ: ಜೀವನದಲ್ಲಿ ಜಿಗುಪ್ಸೆ ಹೊಂದಿ ನೇಣು ಬಿಗಿದುಕೊಂಡು ವೃದ್ಧೆ ಆತ್ಮಹತ್ಯೆ

ಉಡುಪಿ: ಜೀವನದಲ್ಲಿ ಜಿಗುಪ್ಸೆ ಹೊಂದಿ ನೇಣು ಬಿಗಿದುಕೊಂಡು ವೃದ್ಧೆ ಆತ್ಮಹತ್ಯೆ

spot_img
- Advertisement -
- Advertisement -

ಉಡುಪಿ: ಜೀವನದಲ್ಲಿ ಜಿಗುಪ್ಸೆಗೊಂಡ ವೃದ್ಧೆಯೊಬ್ಬರು ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿಕೊಂಡು ನೇಣಿಗೆ ಶರಣಾದ ಘಟನೆ ಉಡುಪಿಯ ಪುತ್ತೂರು- ಸುಬ್ರಹ್ಮಣ್ಯ ವಾರ್ಡಿನಲ್ಲಿ ನಡೆದಿದೆ.

ಲೀಲಾ ಶೆಡ್ತಿ ಆತ್ಮಹತ್ಯೆ ಮಾಡಿಕೊಂಡ ವೃದ್ಧೆ. ಈಕೆ ಈ ಹಿಂದೆಯೂ ಆತ್ಮಹತ್ಯೆಗೆ ಯತ್ನಿಸಿದ್ರು ಎಂದು ತಿಳಿದುಬಂದಿದೆ. ನಗರ ಪೊಲೀಸ್‌ ಠಾಣಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!