Friday, June 5, 2026
Homeಕರಾವಳಿಪುತ್ತೂರು: ಕೆಯ್ಯೂರಿನ ಯುವತಿ ಬೆಂಗಳೂರಿನಲ್ಲಿ ಇಲಿಪಾಷಾಣ ಸೇವಿಸಿ ಆತ್ಮಹತ್ಯೆ

ಪುತ್ತೂರು: ಕೆಯ್ಯೂರಿನ ಯುವತಿ ಬೆಂಗಳೂರಿನಲ್ಲಿ ಇಲಿಪಾಷಾಣ ಸೇವಿಸಿ ಆತ್ಮಹತ್ಯೆ

- Advertisement -
- Advertisement -

ಪುತ್ತೂರು: ಬೆಂಗಳೂರಿನಲ್ಲಿ ವಾಸವಿದ್ದ ಪುತ್ತೂರು ತಾಲೂಕಿನ ಕೆಯ್ಯೂರಿನ ಯುವತಿಯೊಬ್ಬಳು ಇಲಿಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.

ಕೆಯ್ಯೂರು ಗ್ರಾಮದ ಮಾಡಾವು ಸ್ಥಾನತ್ತಾರು ಚಂದ್ರಶೇಖರ ರೈ ಮತ್ತು ಆಶಾ ಕಾರ್ಯಕರ್ತೆಯಾಗಿರುವ ಸೋಮಾವತಿ ರೈ ದಂಪತಿಯ ಏಕೈಕ ಪುತ್ರಿ ಶ್ರುತಿ ಸಿ.ರೈ(22ವ) ಮೃತಪಟ್ಟವರು.

ಇಲಿಪಾಷಾಣ ಸೇವಿಸಿದ್ದ ಯುವತಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯ್ತಾದ್ರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Latest News

error: Content is protected !!