- Advertisement -


- Advertisement -
ವಿಟ್ಲ: ನೇಣು ಬಿಗಿದುಕೊಂಡು ವ್ಯಕ್ತಿಯೊಬ್ಬರು ಆತ್ಮಹ*ತ್ಯೆ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಉರಿಮಜಲು ಎಂಬಲ್ಲಿ ನಡೆದಿದೆ. ಗಣೇಶ್ ಆಚಾರ್ಯ(42) ಮೃತ ದುರ್ದೈವಿ.
ಲೈಟಿಂಗ್ ಕೆಲಸ ಮಾಡಿಕೊಂಡಿದ್ದ ಗಣೇಶ್ ಆಚಾರ್ಯ ಅವರು, ತನ್ನ ಮನೆ ಸಮೀಪದಲ್ಲಿ ಮರವೊಂದಕ್ಕೆ ಹಗ್ಗ ಕಟ್ಟಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.
- Advertisement -


