Friday, April 19, 2024
Homeಕರಾವಳಿಉಡುಪಿಕುಂದಾಪುರ: ಏಳನೇ ತರಗತಿ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಕುಂದಾಪುರ: ಏಳನೇ ತರಗತಿ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ

spot_img
- Advertisement -
- Advertisement -

ಕುಂದಾಪುರ: ಏಳನೇ ತರಗತಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿಲ್ಲಾಡಿ ಗ್ರಾಮದ ಬನ್ನೇರಳಕಟ್ಟೆ ಎಂಬಲ್ಲಿ ನಡೆದಿದೆ.

ಬನ್ನೇರಳಕಟ್ಟೆ ನಿವಾಸಿ ಕೃಷ್ಣ ಎಂಬುವವರ ಮಗಳು ಪ್ರಿಯಾ(೧೩) ಮೃತಪಟ್ಟ ವಿದ್ಯಾರ್ಥಿನಿ.  ಘಟನೆ ಸಂಬಂಧ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!