Monday, June 30, 2025
Homeಕರಾವಳಿಉಡುಪಿಉಡುಪಿ: ಪೊಲೀಸ್ ಪೇದೆ ಗುಂಡಿಕ್ಕಿಕೊಂಡು ಆತ್ಮಹತ್ಯೆ!

ಉಡುಪಿ: ಪೊಲೀಸ್ ಪೇದೆ ಗುಂಡಿಕ್ಕಿಕೊಂಡು ಆತ್ಮಹತ್ಯೆ!

spot_img
- Advertisement -
- Advertisement -

ಉಡುಪಿ: ಉಡುಪಿಯಲ್ಲಿ ಪೊಲೀಸ್ ಪೇದೆಯೊಬ್ಬರು ಗುಂಡಿಕ್ಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇವರು ಆದಿ ಉಡುಪಿ ಪ್ರೌಢಶಾಲೆಯಲ್ಲಿ ಕರ್ತವ್ಯ ನಿರತರಾಗಿದ್ದರು.

ಸಶಸ್ತ್ರ ಮೀಸಲು ಪಡೆಯ ಹೆಡ್ ಕಾನ್ಸ್ಟೇಬಲ್ ರಾಜೇಶ್ ಕುಲಾಲ್ ಆತ್ಮಹತ್ಯೆ ಮಾಡಿಕೊಂಡವರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಇವರು ಎಸೆಸೆಲ್ಸಿ ಉತ್ತರ ಪತ್ರಿಕೆ ಕೊಠಡಿಯ ಭದ್ರತಾ ನಿರ್ವಹಣೆಯಲ್ಲಿದ್ದರು. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

- Advertisement -
spot_img

Latest News

error: Content is protected !!