Saturday, June 6, 2026
Homeತಾಜಾ ಸುದ್ದಿವಿಟ್ಲ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆ ನೇಣಿಗೆ ಶರಣು

ವಿಟ್ಲ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆ ನೇಣಿಗೆ ಶರಣು

- Advertisement -
- Advertisement -

ವಿಟ್ಲ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಣಚ ದೇವಿನಗರದಲ್ಲಿ ನಡೆದಿದೆ.

ಮೃತರನ್ನು ಪುಣಚ ದೇವಿನಗರ ನಿವಾಸಿ ಶಶಿಕಲಾ ನಾಯ್ಕ(39) ಎಂದು ಗುರುತಿಸಲಾಗಿದೆ. ಶಶಿಕಲಾ ಅವರು ಕೆಲ ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಇದರಿಂದಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಪ್ರಕರಣ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತರು ಪತಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

- Advertisement -

Latest News

error: Content is protected !!