- Advertisement -
![]()
- Advertisement -
ಬಬೆಳ್ತಂಗಡಿ : ಅನನ್ಯ ಭಟ್ ನಾಪತ್ತೆ ಪ್ರಕರಣದ ಸಂಬಂಧ ತಾಯಿ ಸುಜಾತ ಭಟ್ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಆ.26 ರಂದು ಬೆಳಗ್ಗೆ 5 ಗಂಟೆಗೆ ತನಿಖೆಗಾಗಿ ಹಾಜರಾಗಿದ್ದಾರೆ.
ಬೆಂಗಳೂರಿನಿಂದ ಕಾರಿನಲ್ಲಿ ಆಗಮಿಸಿದ ಸುಜಾತ ಭಟ್ ನೇರವಾಗಿ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಹೋಗಿದ್ದಾರೆ. ಇಂದು ಅನನ್ಯ ಭಟ್ ನಾಪತ್ತೆ ಪ್ರಕರಣದ ಬಗ್ಗೆ ಮೊದಲು ತನಿಖೆ ನಡೆಸಲಿದ್ದಾರೆ.
- Advertisement -


