- Advertisement -
![]()
- Advertisement -
ಬೆಳ್ತಂಗಡಿ : ಅನನ್ಯ ಭಟ್ ನಾಪತ್ತೆ ಪ್ರಕರಣ ಸಂಬಂಧ ದೂರು ನೀಡಿದ್ದ ತಾಯಿ ಸುಜಾತ ಭಟ್ ಎರಡನೇ ದಿನದ ವಿಚಾರಣೆ ಆ.27 ರಂದು ಬೆಳಗ್ಗೆ 10 ಗಂಟೆಗೆ ಬಂದಿದ್ದು ರಾತ್ರಿ 9:30 ಕ್ಕೆ ವಿಚಾರಣೆ ಮುಗಿಸಿ ವಾಪಸ್ ತೆರಳಿದ್ದು. ನಾಳೆ ಮತ್ತೆ ಮೂರನೇ ದಿನದ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.
- Advertisement -


