Monday, June 29, 2026
Homeತಾಜಾ ಸುದ್ದಿಹಿಮಾಚಲ ಪ್ರದೇಶದ ನೂತನ ಸಿಎಂ ಆಗಿ ಸುಖ್ವಿಂದರ್ ಸಿಂಗ್ ಸುಖು ಪ್ರಮಾಣವಚನ ಸ್ವೀಕಾರ

ಹಿಮಾಚಲ ಪ್ರದೇಶದ ನೂತನ ಸಿಎಂ ಆಗಿ ಸುಖ್ವಿಂದರ್ ಸಿಂಗ್ ಸುಖು ಪ್ರಮಾಣವಚನ ಸ್ವೀಕಾರ

- Advertisement -
- Advertisement -

ಶಿಮ್ಲಾ: ಹಿಮಾಚಲ ಪ್ರದೇಶಕ್ಕೆ ನೂತನ ಮುಖ್ಯಮಂತ್ರಿಯಾಗಿ ಸುಖ್ವಿಂದರ್ ಸಿಂಗ್ ಸುಖು ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಹಿಮಾಚಲದ ಉಪಮುಖ್ಯಮಂತ್ರಿಯಾಗಿ ಮುಖೇಶ್ ಅಗ್ನಿಹೋತ್ರಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಶಿಮ್ಲಾದ ರಿಡ್ಜ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಬೃಹತ್ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು.

- Advertisement -

Latest News

error: Content is protected !!