Friday, June 5, 2026
Homeಕರಾವಳಿಬೆಳ್ತಂಗಡಿ: ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಸಾವು

ಬೆಳ್ತಂಗಡಿ: ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಸಾವು

- Advertisement -
- Advertisement -

ಬೆಳ್ತಂಗಡಿ: ಎರಡು ದಿನಗಳ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ತಾಲೂಕಿನ ಸುಲ್ಕೇರಿ ಮೂಲದ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಇಂದು ಕೊನೆಯುಸಿರೆಳೆದಿದ್ದಾರೆ.

ಸುಲ್ಕೇರಿ ಅಣ್ಣಿ ಪೂಜಾರಿ ಎಂಬವರ ಪುತ್ರ ಪ್ರಸಾದ್(23) ಮೃತ ಯುವಕ.

ಬೆಳ್ತಂಗಡಿ ಚಚ್೯ ರಸ್ತೆ ವಿಲ್ಸ್ ಸ್ಟುಡಿಯೋದಲ್ಲಿ ಕೆಲಸ ಮಾಡುತ್ತಿದ್ದ ಪ್ರಸಾದ್, ಮೇ 22 ರಂದು ತಮ್ಮ ಮನೆಯ ಸಮೀಪದ ಕಾಂಕ್ರೀಟ್ ರಸ್ತೆಯಲ್ಲಿ ಬೈಕ್ ನಲ್ಲಿ ಸಾಗುತ್ತಿದ್ದ ವೇಳೆ ಸ್ಕಿಡ್ ಆಗಿ ಈ ದುರ್ಘಟನೆ ಸಂಭವಿಸಿದೆ.

- Advertisement -

Latest News

error: Content is protected !!