Saturday, October 17, 2026
Homeಕರಾವಳಿಸುಳ್ಯ: ಪಿಸ್ತೂಲಿನಿಂದ ತಲೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆಗೆ ಯತ್ನ

ಸುಳ್ಯ: ಪಿಸ್ತೂಲಿನಿಂದ ತಲೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆಗೆ ಯತ್ನ

- Advertisement -
- Advertisement -

ಸುಳ್ಯ: ಪಿಸ್ತೂಲಿನಿಂದ ತಲೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯ.ನ.ಪಂ ಮಾಜಿ ಉಪಾಧ್ಯಕ್ಷೆ ಶಾಂತಿ ಪ್ರಭುರವರ ಪತಿ ಸುಳ್ಯದ ಜಟ್ಟಿಪಳ್ಳ ನಿವಾಸಿ ಕೇಶವ ಪ್ರಭು ಆತ್ಮಹತ್ಯೆಗೆ ಯತ್ನಿಸಿದವರು.

ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಇಂದು ಪೂರ್ವಾಹ್ನ 11 ಗಂಟೆಯ ಸುಮಾರಿಗೆ ಘಟನೆ ನಡೆದಿದೆ ಎನ್ನಲಾಗಿದೆ.

- Advertisement -

Latest News

error: Content is protected !!