Monday, November 23, 2026
Homeಕರಾವಳಿಸುಳ್ಯ: ಕೊಯನಾಡು ಬಳಿ ಕಾರು ಪಲ್ಟಿ: ಓರ್ವ ಸಾವು, ಕೆಲವರಿಗೆ ಗಾಯ

ಸುಳ್ಯ: ಕೊಯನಾಡು ಬಳಿ ಕಾರು ಪಲ್ಟಿ: ಓರ್ವ ಸಾವು, ಕೆಲವರಿಗೆ ಗಾಯ

- Advertisement -
- Advertisement -

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾದ ಪರಿಣಾಮ ಓರ್ವ ಮೃತಪಟ್ಟು, ಹಲವರು ಗಾಯಗೊಂಡಿರುವ ಘಟನೆ ಕೊಡಗು ಜಿಲ್ಲೆಯ ಸಂಪಾಜೆ ಸಮೀಪದ ಕೊಯನಾಡು ಬಳಿ ನಡೆದಿದೆ.

ಅಪಘಾತದ ತೀವ್ರತೆಗೆ ಕಾರು ಪಲ್ಟಿಯಾಗಿದ್ದು, ಗಾಯಾಳುಗಳನ್ನು ತಕ್ಷಣವೇ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತದೇಹವನ್ನು ಕೆವಿಜಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಘಟನೆಯಿಂದಾಗಿ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅಪಘಾತಕ್ಕೆ ನಿಖರ ಕಾರಣ ಹಾಗೂ ಮೃತರು ಮತ್ತು ಗಾಯಾಳುಗಳ ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದುಬರಬೇಕಿದೆ.

- Advertisement -

Latest News

error: Content is protected !!