Friday, June 5, 2026
Homeಕರಾವಳಿಸುಳ್ಯ: ಚರ್ಚ್ ನ ಧರ್ಮಗುರುಗಳಿಗೆ ಕೊರೊನಾ ಪಾಸಿಟಿವ್

ಸುಳ್ಯ: ಚರ್ಚ್ ನ ಧರ್ಮಗುರುಗಳಿಗೆ ಕೊರೊನಾ ಪಾಸಿಟಿವ್

- Advertisement -
- Advertisement -

ಸುಳ್ಯ: ನಗರದ ಚರ್ಚ್ ನ ಹಿರಿಯ ಧರ್ಮ ಗುರುಗಳಿಗೆ ಕೋವಿಡ್ ಸೋಂಕು ತಗುಲಿರುವುದು ದೃಢವಾಗಿದೆ. ಈ ಹಿನ್ನಲೆಯಲ್ಲಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಗೆ ದಾಖಲಾಗಿದ್ದಾರೆ.

ಈ ಹಿಂದೆ ಜ್ವರ ಮತ್ತು ಕೆಮ್ಮು ಮುಂತಾದ ಕೊರೋನಾ ರೋಗ ಲಕ್ಷಣ ಕಂಡು ಬಂದ ತಕ್ಷಣ ಧರ್ಮಗುರುಗಳು ಸ್ವಯಂ ಪ್ರೇರಿತರಾಗಿ ಕೋವಿಡ್ ಟೆಸ್ಟ್ ಮಾಡಿಸಲು ಕಿರಿಯ ಧರ್ಮಗುರುಗಳ ಜೊತೆ ಮಂಗಳೂರಿಗೆ ತೆರಳಿದ್ದರು.

ಟೆಸ್ಟ್ ನಲ್ಲಿ ಕೊರೋನಾ ಸೋಂಕು ತಗುಲಿರುವುದು ದೃಢವಾದ ನಂತರ ರಿಯ ಧರ್ಮ ಗುರುಗಳು ಕೂಡಾ ಹೋಗಿದ್ದರಿಂದ ಅವರು ಅದೇ ಆಸ್ಪತ್ರೆಯ ಲ್ಲಿ ಕ್ವಾರೆಂಟೇನ್ ಆಗಿದ್ದಾರೆ. ಚರ್ಚ್ ನಲ್ಲಿ ಅಡುಗೆ ಮಾಡುತ್ತಿದ್ದ ಹಾಗೂ ಸಹಾಯಕರಾಗಿದ್ದ ಇಬ್ಬರು ಮಹಿಳೆಯರಿಗೆ ಕ್ವಾರೆಂಟೇನ್ ನಲ್ಲಿರಲು ಸೂಚಿಸಲಾಗಿದೆ.

- Advertisement -

Latest News

error: Content is protected !!