Saturday, June 6, 2026
Homeಕರಾವಳಿಸುಳ್ಯ: ಬೆಳ್ಳಾರೆಯಲ್ಲಿ ಹಿಂದೂ‌ ಕಾರ್ಯಕರ್ತನ ಹತ್ಯೆ ಪ್ರಕರಣ: ಸುಳ್ಯ, ಪುತ್ತೂರು, ಕಡಬ ತಾಲೂಕುಗಳಲ್ಲಿ ಬಂದ್ ಗೆ‌...

ಸುಳ್ಯ: ಬೆಳ್ಳಾರೆಯಲ್ಲಿ ಹಿಂದೂ‌ ಕಾರ್ಯಕರ್ತನ ಹತ್ಯೆ ಪ್ರಕರಣ: ಸುಳ್ಯ, ಪುತ್ತೂರು, ಕಡಬ ತಾಲೂಕುಗಳಲ್ಲಿ ಬಂದ್ ಗೆ‌ ಕರೆ

- Advertisement -
- Advertisement -

ಸುಳ್ಯ: ಬೆಳ್ಳಾರೆಯಲ್ಲಿ ಹಿಂದೂ‌ ಕಾರ್ಯಕರ್ತನ ಹತ್ಯೆ ಪ್ರಕರಣವನ್ನು , ಖಂಡಿಸಿ ಪುತ್ತೂರು, ಕಡಬ ತಾಲೂಕುಗಳಲ್ಲಿ ಬಂದ್ ಗೆ‌ ಕರೆ ನೀಡಲಾಗಿದೆ.

ಹತ್ಯೆಯನ್ನು ಖಂಡಿಸಿ ಹಿಂದೂಪರ ಸಂಘಟನೆಗಳು ಬಂದ್ ಗೆ ಕರೆ ನೀಡಿವೆ. ಇನ್ನು ಪುತ್ತೂರಿನಲ್ಲಿ ಮುಂಜಾಗ್ರತಾ ಕ್ರಮವಾಗಿ‌ 144 ಸೆಕ್ಷನ್ ಜಾರಿಗೊಳಿಸಲಾಗಿದೆ‌.

- Advertisement -

Latest News

error: Content is protected !!