Saturday, June 6, 2026
Homeಕರಾವಳಿಸುಳ್ಯ: ಹೆಣ್ಣು ಮಗುವಿಗೆ ಜನ್ಮ ನೀಡಿದ ಅವಿವಾಹಿತೆ

ಸುಳ್ಯ: ಹೆಣ್ಣು ಮಗುವಿಗೆ ಜನ್ಮ ನೀಡಿದ ಅವಿವಾಹಿತೆ

- Advertisement -
- Advertisement -

ಅರಂತೋಡು: ಅವಿವಾಹಿತ ಯುವತಿಯೊಬ್ಬಳು ಸುಳ್ಯ ಸರಕಾರಿ ಅಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ವರದಿಯಾಗಿದೆ.

ಚೆಂಬು ಗ್ರಾಮದ ಕುದುರೆಪಾಯ ತನ್ನ ಅಕ್ಕನ ಮನೆಯಲ್ಲಿ ವಾಸವಾಗಿದ್ದಳು. ಮೂಲತ ಯುವತಿ ತೊಡಿಕಾನ ಗ್ರಾಮದವಳೆಂದು ತಿಳಿದು ಬಂದಿದೆ. ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

- Advertisement -

Latest News

error: Content is protected !!