- Advertisement -
![]()
- Advertisement -
ಸುಳ್ಯದ ಖ್ಯಾತ ಇಎನ್ ಟಿ ಸ್ಪೆಷಲಿಸ್ಟ್ ಡಾ. ರವಿಶಂಕರ್ ಅವರ ಪುತ್ರಿ, ಪ್ರತಿಭಾನ್ವಿತ ವಿದ್ಯಾರ್ಥಿನಿ ಅಭಿಜ್ಞಾ ಭಟ್(19) ವಿಧಿವಶರಾಗಿದ್ದಾರೆ. ಅಲ್ಪಕಾಲದ ಅನಾರೋಗ್ಯದಿಂದ ಅಭಿಜ್ಞಾ ಜೂ. 10 ರಂದು ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಅಭಿಜ್ಞಾ ಭಟ್ ಇತ್ತೀಚಿಗೆ ಪಿಯುಸಿ ವಿದ್ಯಾಭ್ಯಾಸ ಮುಗಿಸಿ 595 ಅಂಕಗಳೊಂದಿಗೆ ರಾಜ್ಯದಲ್ಲಿ ಐದನೇ ರ್ಯಾಂಕ್ ಪಡೆದಿದ್ದರು. ಮೃತ ಅಭಿಜ್ಞಾ ಭಟ್ ತಂದೆ ಡಾ. ರವಿಶಂಕರ, ತಾಯಿ ಶ್ರೀಮತಿ ಅನುಪಮ, ಸಹೋದರಿ ಕು. ಅನುಜ್ಞ, ಕುಟುಂಬಸ್ಥರು, ಬಂಧುಮಿತ್ರರನ್ನು ಅಗಲಿದ್ದಾರೆ.
- Advertisement -


