Thursday, June 4, 2026
Homeಕರಾವಳಿಸುಳ್ಯ: ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಯುವತಿ

ಸುಳ್ಯ: ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಯುವತಿ

- Advertisement -
- Advertisement -

ಸುಳ್ಯ: ಇಲ್ಲಿನ ಯುವತಿಯೋರ್ವರು ಆತ್ಮಹತ್ಯೆಗೆ ಶರಣಾಗಿದ್ದು,ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.ಯುವತಿಯು ನೆಲ್ಲೂರು ಕೆಮ್ರಾಜೆ ಗ್ರಾಮದ ಬೊಳ್ಳಾಜೆ ಮೂಲದವರಾಗಿದ್ದು, ರಾತ್ರಿ ಮನೆ ಯೊಳಗೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಬೊಳ್ಳಾಜೆ ಗಂಗಾಧರ ನಾಯ್ಕ ಅವರ ಪುತ್ರಿ ಪ್ರಸನ್ನ ಆತ್ಮಹತ್ಯೆಗೆ ಶರಣಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!