Monday, June 29, 2026
Homeಕರಾವಳಿಅಶ್ವಥ್‌ ನಾರಾಯಣ್‌ ವಿರುದ್ಧ ಸುಮೋಟೋ ಕೇಸ್‌ ದಾಖಲಿಸಬೇಕು: ಯು.ಟಿ.ಖಾದರ್‌

ಅಶ್ವಥ್‌ ನಾರಾಯಣ್‌ ವಿರುದ್ಧ ಸುಮೋಟೋ ಕೇಸ್‌ ದಾಖಲಿಸಬೇಕು: ಯು.ಟಿ.ಖಾದರ್‌

- Advertisement -
- Advertisement -

ಬೆಂಗಳೂರು: ಟಿಪ್ಪು ಹೊಡೆದು ಹಾಕಿದಂತೆ ಸಿದ್ದರಾಮಯ್ಯರನ್ನು ಹೊಡೆದು ಹಾಕಬೇಕು ಎಂದು ಪ್ರಚೋದನಾಕಾರಿ ಹೇಳಿಕೆ ನೀಡಿದ ಸಚಿವ ಅಶ್ವಥ್‌ ನಾರಾಯಣ್‌ ವಿರುದ್ಧ ಸುಮೋಟೋ ಕೇಸ್‌ ದಾಖಲಿಸಬೇಕು ಎಂದು ಯು.ಟಿ. ಖಾದರ್‌ ಒತ್ತಾಯಿಸಿದ್ದಾರೆ.  

ಮಂಡ್ಯದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಅಶ್ವಥ್ ನಾರಾಯಣ್, ಹುರಿಗೌಡ, ನಂಜೇಗೌಡ ಟಿಪ್ಪುವನ್ನು ಹೊಡೆದು ಹಾಕಿದರು. ಅದೇ ರೀತಿ ಸಿದ್ದರಾಮಯ್ಯರನ್ನು ಹೊಡೆದು ಹಾಕಬೇಕು ಎಂದಿದ್ರು. ಇದನ್ನ ಖಂಡಿಸಿದ ಯು.ಟಿ.ಖಾದರ್‌ ಇಂತಹ ಹೇಳಿಕೆ ನೀಡಿ ರಾಜಕೀಯ ಲಾಭ ಮಾಡಿಕೊಳ್ಳೋದು ಸರಿಯಲ್ಲ ಅಂದರು.

- Advertisement -

Latest News

error: Content is protected !!