Friday, July 17, 2026
Homeತಾಜಾ ಸುದ್ದಿಮಂಗಳೂರು: ಸ್ಮಾರ್ಟ್‌ ಸಿಟಿ ಕಾಮಗಾರಿ ಪರಿಶೀಲಿಸಿದ ಸಚಿವ ಸುನಿಲ್‌ ಕುಮಾರ್

ಮಂಗಳೂರು: ಸ್ಮಾರ್ಟ್‌ ಸಿಟಿ ಕಾಮಗಾರಿ ಪರಿಶೀಲಿಸಿದ ಸಚಿವ ಸುನಿಲ್‌ ಕುಮಾರ್

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ಇಂದು ನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿ ಪರಿಶೀಲನೆ ನಡೆಸಿದರು.

ಉರ್ವಾದ ಒಳಾಂಗಣ ಕ್ರೀಡಾಂಗಣ ಸಂಕೀರ್ಣ, ಮಂಗಳಾ ಸ್ಟೇಡಿಯಂ, ಎಮ್ಮೆಕೆರೆಯಲ್ಲಿ ಅಂತಾರಾಷ್ಟ್ರೀಯ ಈಜುಕೊ ಸರ್ವೀಸ್ ಬಸ್ ನಿಲ್ದಾಣ, ಕಂಕನಾಡಿ ಮಾರುಕಟ್ಟೆ, ಕದ್ರಿ ಪಾರ್ಕ್ ರಸ್ತೆ ಮೊದಲಾದ ಕಾಮಗಾರಿಗಳನ್ನು ವೀಕ್ಷಣೆ ಮಾಡಿದರು. ಈ ವೇಳೆ ಶಾಸಕ ವೇದವ್ಯಾಸ ಕಾಮತ್, ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಮನಪಾ ಆಯುಕ್ತ ಅಕ್ಷಿ ಶ್ರೀಧರ್ ಮೊದಲಾದವರು ಉಪಸ್ಥಿತರಿದ್ದರು.

- Advertisement -

Latest News

error: Content is protected !!