- Advertisement -
- Advertisement -
ಕಾರ್ಕಳ: ದೇಶದಾದ್ಯಂತ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದೀಗ ರಾಜ್ಯ ಇಂಧನ ಮತ್ತು ಕನ್ನಡ ಸಂಸ್ಕೃತಿ ಖಾತೆ ಸಚಿವ ಸುನಿಲ್ ಕುಮಾರ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಕುರಿತು ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಚಿವರು, “ನನಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ತನ್ನ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳಿ” ಎಂದು ಮನವಿ ಮಾಡಿದ್ದಾರೆ. ಇನ್ನು ಸಚಿವ ಸುನಿಲ್ ಕುಮಾರ್ ಅವರಿಗೆ ಎರಡನೇ ಬಾರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
- Advertisement -