Wednesday, June 3, 2026
Homeಕರಾವಳಿಉಡುಪಿ ರಘುಪತಿ ಭಟ್ ಅವರು 24 ಗಂಟೆಯೊಳಗೆ ನಿವೃತ್ತಿ ಘೋಷಿಸದಿದ್ದರೆ ಶಿಸ್ತು ಕ್ರಮ: ಬಿಜೆಪಿ ರಾಜ್ಯ ಪ್ರಧಾನ...

 ರಘುಪತಿ ಭಟ್ ಅವರು 24 ಗಂಟೆಯೊಳಗೆ ನಿವೃತ್ತಿ ಘೋಷಿಸದಿದ್ದರೆ ಶಿಸ್ತು ಕ್ರಮ: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಎಚ್ಚರಿಕೆ

- Advertisement -
- Advertisement -

ಡುಪಿ: ಬಿಜೆಪಿ ಅಭ್ಯರ್ಥಿಯ ವಿರುದ್ಧ ಸ್ಪರ್ಧಿಸಿರುವ ಮಾಜಿ ಶಾಸಕರಾದ ರಘುಪತಿ ಭಟ್ ಅವರ 24 ಗಂಟೆಯೊಳಗೆ ನಿವೃತ್ತಿ ಘೋಷಿಸಬೇಕು ಇಲ್ಲದಿದ್ರೆ ಪಕ್ಷದ ನಿಯಮ ಉಲ್ಲಂಘಿಸಿದ ಆಧಾರದ ಮೇಲೆ ಶಿಸ್ತು ಕ್ರಮ ಕೈಗೊಳ್ಳೋದು ಅನಿವಾರ್ಯ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಪಕ್ಷ ವಿರೋಧಿ ಚಟುವಟಿಕೆ ಅಥವಾ ಪಕ್ಷಕ್ಕೆ ಮುಜುಗರ ಉಂಟು ಮಾಡುವ ಯಾರೇ ಇದ್ದರು ಕೂಡ ಅವರ ಮೇಲೆ ಪಕ್ಷ ಖಂಡಿತವಾಗಿಯೂ ಕ್ರಮಕೈಗೊಳ್ಳುತ್ತೆ ಎಂದಿದ್ದಾರೆ. ಪಕ್ಷದಲ್ಲಿ ಎಲ್ಲರಿಗೂ ಒಂದೇ ಕ್ರಮ ಹಾಗಾಗಿ ಒಬ್ಬರಿಗೆ ಒಂದು ಇನ್ನೊಬ್ಬರಿಗೆ ಒಂದು ಅಂತ ಇಲ್ಲ. ಹಾಗಾಗಿ ರಘುಪತಿ ಭಟ್ ಅವರು ಬಂಡಾಯದಿಂದ ಹಿಂದೆ ಸರಿಯುತ್ತಾರೆ ಎಂಬ ವಿಶ್ವಾಸವಿದೆ, ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧ ಯಾರೇ ಸ್ಪರ್ಧೆ ಮಾಡಿದರೂ ಅವರ ಮೇಲೆ ಕ್ರಮ ಕೈಗೊಳ್ಳುವುದು ಅನಿವಾರ್ಯ ಎಂದಿದ್ದಾರೆ.

- Advertisement -

Latest News

error: Content is protected !!