Friday, June 5, 2026
Homeಕರಾವಳಿಕಾಸರಗೋಡುಕಾಸರಗೋಡನಲ್ಲಿ ಪ್ರತ್ಯಕ್ಷವಾದ ಸನ್ನಿ ಲಿಯೋನ್; ನೆಚ್ಚಿನ ತಾರೆಯನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು

ಕಾಸರಗೋಡನಲ್ಲಿ ಪ್ರತ್ಯಕ್ಷವಾದ ಸನ್ನಿ ಲಿಯೋನ್; ನೆಚ್ಚಿನ ತಾರೆಯನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು

- Advertisement -
- Advertisement -

ಕಾಸರಗೋಡು : ನಟಿ ಸನ್ನಿ ಲಿಯೋನ್  ಕಾಸರಗೋಡಿನಲ್ಲಿ ಪ್ರತ್ಯಕ್ಷವಾಗಿದ್ದಾರೆ. ಕಾಸರಗೋಡಿನ ಸೀತಂಗೋಳಿ ಸಮೀಪದ ಶೇಣಿಯಲ್ಲಿ ಸಿನಿಮಾ ಸನ್ನಿ ಲಿಯೋನ್ ಅವರ ಹಿಂದಿ ಸಿನಿಮಾ ಶೂಟಿಂಗ್ ನಡೆಯುತ್ತಿದ್ದು ಅದರಲ್ಲಿ ಭಾಗಿಯಾಗಿದ್ದಾರೆ.ನೆಚ್ಚಿನ ತಾರೆಯನ್ನು ನೋಡಲು ಅಭಿಮಾನಿಗಳು ಮುಗಿ ಬಿದ್ದಿದ್ದಾರೆ.

ಶೇಣಿಯ ಶಾಲೆ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಸಿನಿಮಾ ಶೂಟಿಂಗ್ ನಡೆಯುತ್ತಿದ್ದು ಹಾಟ್ ತಾರೆ ಸನ್ನಿಯ ಮಾದಕ ನೋಟವನ್ನ ನೋಡಲು ರಸ್ತೆ ಬದಿ  ಅಭಿಮಾನಿಗಳು ಕಿಕ್ಕಿರಿದು ಸೇರಿದ್ದಾರೆ ಎನ್ನಲಾಗಿದೆ. ಕಾಸರಗೋಡಿನ ಈ ಶೇಣಿ ಎಂಬ ಸುಂದರ ಪ್ರದೇಶ ಸಿನಿಮಾ ಚಿತ್ರೀಕರಣಕ್ಕೆ ಹೆಸರುವಾಸಿಯಾಗಿದ್ದು ಹಲವಾರು ಪರಭಾಷಾ ಚಲನಚಿತ್ರಗಳ ಚಿತ್ರೀಕರಣ ಇಲ್ಲಿ ನಡೆದಿದೆ.

- Advertisement -

Latest News

error: Content is protected !!