Friday, August 28, 2026
Homeಕರಾವಳಿದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಿಪ್ರಸಾದ್ ವರ್ಗಾವಣೆ

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಿಪ್ರಸಾದ್ ವರ್ಗಾವಣೆ

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ ಲಕ್ಷ್ಮಿ ಪ್ರಸಾದ್ ರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬಿ.ಎಂ ಲಕ್ಷ್ಮಿ ಪ್ರಸಾದ್ ಅವರನ್ನು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆಗಿ ವರ್ಗಾವಣೆ ಮಾಡಲಾಗಿದೆ.

ಹಾಗೆಯೆ ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ರಿಷಿಕೇಶ್ ಭಗವಾನ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ರಿಷಿಕೇಶ್ ಭಗವಾನ್ ಈ ಮೊದಲು ಯಾದಗಿರಿ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

- Advertisement -

Latest News

error: Content is protected !!