Tuesday, May 14, 2024
HomeWorldದೇಶದ್ರೋಹ ಕಾನೂನಿಗೆ ತಡೆ: ಬಂಧಿತರು ಜಾಮೀನು ಪಡೆಯಬಹುದು ಎಂದ ಸುಪ್ರೀಂ ಕೋರ್ಟ್

ದೇಶದ್ರೋಹ ಕಾನೂನಿಗೆ ತಡೆ: ಬಂಧಿತರು ಜಾಮೀನು ಪಡೆಯಬಹುದು ಎಂದ ಸುಪ್ರೀಂ ಕೋರ್ಟ್

spot_img
- Advertisement -
- Advertisement -

ನವದೆಹಲಿ: ಸರ್ಕಾರ ತನ್ನ ಪರಿಶೀಲನೆಯನ್ನು ಪೂರ್ಣಗೊಳಿಸುವವರೆಗೆ ದೇಶದ್ರೋಹ ಕಾನೂನನ್ನು ತಡೆ ಹಿಡಿಯಲಾಗುವುದು ಎಂದು ಸುಪ್ರೀಂ ಕೋರ್ಟ್ ಇಂದು (ಬುಧವಾರ) ಮಹತ್ವದ ಆದೇಶ ನೀಡಿದೆ.


ಈಗಾಗಲೇ ದೇಶದ್ರೋಹದ ಆರೋಪ ಎದುರಿಸುತ್ತಿರುವವರು ಜಾಮೀನಿಗಾಗಿ ನ್ಯಾಯಾಲಯವನ್ನು ಸಂಪರ್ಕಿಸಬಹುದು ಎಂದು ಸುಪ್ರೀಂಕೋರ್ಟ್ ಹೇಳಿದೆ. ಮುಂದಿನ ಮರುಪರಿಶೀಲನೆ ಮುಗಿಯುವವರೆಗೆ ಕಾನೂನಿನ ಈ ನಿಬಂಧನೆಯನ್ನು ಬಳಸದಿರುವುದು ಸೂಕ್ತ ಎಂದು ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ನೇತೃತ್ವದ ಪೀಠ ಹೇಳಿದೆ.


ದೇಶದ್ರೋಹ ಆರೋಪಗಳಿಗೆ ಸಂಬಂಧಿಸಿದಂತೆ ಎಲ್ಲಾ ಬಾಕಿ ಉಳಿದಿರುವ ಪ್ರಕರಣಗಳು, ಮೇಲ್ಮನವಿಗಳು ಮತ್ತು ವಿಚಾರಣೆಗಳನ್ನು ತಡೆಹಿಡಿಯಬೇಕು” ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ.

- Advertisement -
spot_img

Latest News

error: Content is protected !!