Wednesday, June 24, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಭೇಟಿ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಭೇಟಿ

- Advertisement -
- Advertisement -

ಬೆಳ್ತಂಗಡಿ : ಶ್ರೀ ಕ್ಷೇತ್ರ ಮಂಜುನಾಥ ಸ್ವಾಮಿಯ ದರ್ಶನ ಪಡೆಯಲು ಆ.16 ರಂದು ಧರ್ಮಸ್ಥಳಕ್ಕೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾದ ಶ್ರೀ ವೆಂಕಟರಮಣ ಭಟ್ಟಿ ಮತ್ತು ಅವರ ಕುಟುಂಬ ಸಮೇತ ದೇವರ ದರ್ಶನ ಪಡೆದರು. ನ್ಯಾಯಾಧೀಶರನ್ನು ಧರ್ಮಸ್ಥಳ ದೇವಾಲಯದ ಮ್ಯಾನೇಜರ್ ಪಾರ್ಶ್ವನಾಥ್ ಅವರು ಸ್ವಾಗತಿಸಿ ದೇವರ ದರ್ಶನಕ್ಕೆ ಸಹಕರಿಸಿದರು.

- Advertisement -

Latest News

error: Content is protected !!