Sunday, May 5, 2024
Homeತಾಜಾ ಸುದ್ದಿಬಾಬರಿ ಮಸೀದಿ ಧ್ವಂಸಕ್ಕೆ ಸಂಬಂಧಿಸಿದ ಎಲ್ಲಾ ಪ್ರಕರಣ ರದ್ದುಗೊಳಿಸಿದ ಸುಪ್ರೀಂಕೋರ್ಟ್   

ಬಾಬರಿ ಮಸೀದಿ ಧ್ವಂಸಕ್ಕೆ ಸಂಬಂಧಿಸಿದ ಎಲ್ಲಾ ಪ್ರಕರಣ ರದ್ದುಗೊಳಿಸಿದ ಸುಪ್ರೀಂಕೋರ್ಟ್   

spot_img
- Advertisement -
- Advertisement -

ನವದೆಹಲಿ: 1992 ರಲ್ಲಿ ಅಯೋಧ್ಯೆಯಲ್ಲಿ ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರ್ಕಾರ ಮತ್ತು ಅದರ ಅಧಿಕಾರಿಗಳ ವಿರುದ್ಧದ ನ್ಯಾಯಾಂಗ ನಿಂದನೆ ಅರ್ಜಿಗಳಿಗೆ ಸುಪ್ರೀಂಕೋರ್ಟ್ ಮಂಗಳವಾರ ತೆರೆ ಎಳೆದಿದೆ.

ಗುಜರಾತ್‌ನಲ್ಲಿ 2002 ರ ಗೋಧ್ರಾ ನಂತರದ ಕೋಮು ಗಲಭೆಯ ಹಿನ್ನೆಲೆಯಲ್ಲಿ ಆರಂಭಿಸಲಾದ ಎಲ್ಲಾ ಪ್ರಕ್ರಿಯೆಗಳನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ. ಅಯೋಧ್ಯೆಯ ರಾಮ ಜನ್ಮಭೂಮಿ-ಬಾಬರಿ ಮಸೀದಿ ಭೂ ವಿವಾದ ಪ್ರಕರಣದ ಕುರಿತು 2019 ರ ಸುಪ್ರೀಂ ಕೋರ್ಟ್‌ನ ತೀರ್ಪಿನ ದೃಷ್ಟಿಯಿಂದ ಸಮಯ ಕಳೆದಂತೆ, ನಿಂದನೆ ಪ್ರಕರಣಗಳು ಉಳಿದುಕೊಂಡಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. 

- Advertisement -
spot_img

Latest News

error: Content is protected !!