Sunday, May 5, 2024
Homeತಾಜಾ ಸುದ್ದಿಮುಸ್ಲಿಂ 2ಬಿ ಮೀಸಲಾತಿ ರದ್ದು ಆದೇಶಕ್ಕೆ ಸುಪ್ರೀಂಕೋರ್ಟ್‌ ತಡೆಯಾಜ್ಞೆ

ಮುಸ್ಲಿಂ 2ಬಿ ಮೀಸಲಾತಿ ರದ್ದು ಆದೇಶಕ್ಕೆ ಸುಪ್ರೀಂಕೋರ್ಟ್‌ ತಡೆಯಾಜ್ಞೆ

spot_img
- Advertisement -
- Advertisement -

ನವದೆಹಲಿ: ಕರ್ನಾಟಕ ಸರ್ಕಾರದ ಮುಸ್ಲಿಂ 2ಬಿ ಮೀಸಲಾತಿ ರದ್ದು ಆದೇಶಕ್ಕೆ ಸುಪ್ರೀಂಕೋರ್ಟ್‌ ತಡೆಯಾಜ್ಞೆ ನೀಡಿದೆ.

ಮೇ 9 ರವರೆಗೆ ಈ ಆದೇಶವನ್ನು ಜಾರಿಗೊಳಿಸುವಂತಲ್ಲ ಎಂದು ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಆದೇಶಿಸಿದೆ. ನ್ಯಾ. ಕೆ.ಎಂ. ಜೋಸೆಫ್‌ ನೇತೃತ್ವದ ದ್ವಿಸದಸ್ಯ ಪೀಠ ಆದೇಶ ನೀಡಿದೆ. 

- Advertisement -
spot_img

Latest News

error: Content is protected !!