Tuesday, September 22, 2026
Homeಕರಾವಳಿಮಂಗಳೂರುಸುಪ್ರೀಂ ಕೋರ್ಟ್ ಸೌಜನ್ಯ ಪ್ರಕರಣದ ಮರು ತನಿಖೆಗೆ ಆದೇಶಿಸಿರೋದು ಸ್ವಾಗತಾರ್ಹ; ಹರೀಶ್ ಪೂಂಜ

ಸುಪ್ರೀಂ ಕೋರ್ಟ್ ಸೌಜನ್ಯ ಪ್ರಕರಣದ ಮರು ತನಿಖೆಗೆ ಆದೇಶಿಸಿರೋದು ಸ್ವಾಗತಾರ್ಹ; ಹರೀಶ್ ಪೂಂಜ

- Advertisement -
- Advertisement -

ಬೆಳ್ತಂಗಡಿ: 14 ವರ್ಷಗಳ ಹಿಂದೆ ನಡೆದ ಧರ್ಮಸ್ಥಳ ಗ್ರಾಮದ ಕುಮಾರಿ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಅತ್ಯಂತ ಸ್ವಾಗತಾರ್ಹ ಎಂದು ಶಾಸಕ ಹರೀಶ್ ಪೂಂಜ ಅಭಿಪ್ರಾಯಪಟ್ಟಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಈ ಮರು ತನಿಖೆಯು ಸಂಪೂರ್ಣವಾಗಿ ನಿಷ್ಪಕ್ಷಪಾತವಾಗಿ ನಡೆಯಬೇಕು. ಪ್ರಕರಣಕ್ಕೆ ತಾರ್ಕಿಕ ಅಂತ್ಯ ಸಿಕ್ಕು, ಸೌಜನ್ಯ ಹಾಗೂ ಆಕೆಯ ಕುಟುಂಬಕ್ಕೆ ಸೂಕ್ತ ನ್ಯಾಯ ದೊರೆಯುವಂತಾಗಲಿ ಎಂದು ಆಶಿಸಿದ್ದಾರೆ.

- Advertisement -

Latest News

error: Content is protected !!