- Advertisement -
- Advertisement -
ಸುರತ್ಕಲ್: ಇಲ್ಲಿಗೆ ಸಮೀಪದ ಗುಡ್ಡೆಕೊಪ್ಲ ಬೀಚ್ ನಲ್ಲಿ ಅಂದಾಜು30-32ವರ್ಷ ಪ್ರಾಯದ ಅಪರಿಚಿತ ಯುವಕನ ಮೃತದೇಹವು ಇಂದು ಪತ್ತೆಯಾಗಿದೆ.
ಜೀನ್ಸ್ ಪ್ಯಾಂಟ್ ,ಟೀ ಷರ್ಟ್ ಧರಿಸಿರುವ ಈ ಯುವಕ ಬೀಚ್ ನಲ್ಲಿ ಆಟವಾಡಲು ಹೋಗಿ ಅಥವಾ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಪ್ರಕರಣದ ಕುರಿತು ಸುರತ್ಕಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.
- Advertisement -