- Advertisement -
- Advertisement -
ಮಂಗಳೂರು: ಉಸಿರಾಟ ತೊಂದರೆಯಿಂದ ವ್ಯಕ್ತಿಯೊಬ್ಬ ಸಾವಿಗೀಡಾದಾಗ ಘಟನೆ ಮಂಗಳೂರಿನ ಹೊರವಲಯದ ಸುರತ್ಕಲ್ ಬಳಿ ನಡೆದಿದೆ. ಈತನಿಗೆ 27 ವರ್ಷ ವಯಸ್ಸು. ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸುವಾಗ ಸಾವು. ಮೃತ ವ್ಯಕ್ತಿಯ ಥ್ರೋಟ್ ಸ್ಕ್ವಾಬ್ ತೆಗೆದ ಕೋವಿಡ್ ಆಸ್ಪತ್ರೆ ವೈದ್ಯರು ಪರೀಕ್ಷೆಗಾಗಿ ಸ್ಯಾಂಪಲ್ ಕೋವಿಡ್ ಆಸ್ಪತ್ರೆಗೆ ರವಾನಿಸಲಾಗಿದೆ.
- Advertisement -