Saturday, June 6, 2026
Homeಕರಾವಳಿಉಡುಪಿಕಾಪು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಸುರೇಶ್ ಎರ್ಮಾಳ್ ಆಯ್ಕೆ

ಕಾಪು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಸುರೇಶ್ ಎರ್ಮಾಳ್ ಆಯ್ಕೆ

- Advertisement -
- Advertisement -

ಕಾಪು: ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಸುರೇಶ್ ಎರ್ಮಾಳ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕಾಪು ಪತ್ರಕರ್ತರ ಸಂಘದಲ್ಲಿ ನಡೆದ ಮಹಾಸಭೆಯಲ್ಲಿ ಜಿಲ್ಲಾ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಘೋಷಣೆ ಮಾಡಿದ್ದಾರೆ. ಕಾರ್ಯದರ್ಶಿಯಾಗಿ ಪುಂಡಲೀಕ ಮರಾಠ, ಉಪಾಧ್ಯಕ್ಷರಾಗಿ ಹರೀಶ್ ಕಟಪಾಡಿ, ಕೋಶಾಧಿಕಾರಿಯಾಗಿ ಹಮೀದ್ ಪಡುಬಿದ್ರಿ, ಜೊತೆಗೆ ಕಾರ್ಯದರ್ಶಿಯಾಗಿ ವಿಜಯ್ ಆಚಾರ್ಯ ಉಚ್ಚಿಲ, ಕ್ರೀಡಾ ಕಾರ್ಯದರ್ಶಿಯಾಗಿ ಸಂತೋಷ್ ಕಾಪು ಆಯ್ಕೆಯಾಗಿದ್ದಾರೆ.

- Advertisement -

Latest News

error: Content is protected !!