Sunday, June 23, 2024
Homeತಾಜಾ ಸುದ್ದಿಶಾಲಾ-ಕಾಲೇಜುಗಳ ಪಠ್ಯದಲ್ಲಿ ಶೇ. 30 ರಷ್ಟು ಕಡಿತ : ಸಚಿವ ಸುರೇಶ್ ಕುಮಾರ್ ಹೇಳಿದ್ದೇನು?

ಶಾಲಾ-ಕಾಲೇಜುಗಳ ಪಠ್ಯದಲ್ಲಿ ಶೇ. 30 ರಷ್ಟು ಕಡಿತ : ಸಚಿವ ಸುರೇಶ್ ಕುಮಾರ್ ಹೇಳಿದ್ದೇನು?

spot_img
- Advertisement -
- Advertisement -

ಚಾಮರಾಜನಗರ : ಶಾಲಾ ಕಾಲೇಜುಗಳ ಪಠ್ಯದಲ್ಲಿ ಶೇ. 30 ರಷ್ಟು ಕಡಿತ ಮಾಡಲಾಗುವುದು. ಈ ಬಗ್ಗೆ ಸಂಜೆ ಶಿಕ್ಷಣ ಆಯುಕ್ತರು ಸಮಗ್ರ ಮಾಹಿತಿ ನೀಡಲಿದ್ದಾರೆ ಎಂದು ಸಚಿವ ಎಸ್. ಸುರೇಶ್ ಕುಮರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ 1 ನೇ ತರಗತಿಯಿಂದ ರೆಗ್ಯುಲರ್ ಕ್ಲಾಸ್ ಆರಂಭ ಮಾಡುವ ಬಗ್ಗೆ ತಜ್ಞರ ವರದಿ ಕೇಳಲಾಗುವುದು. 15 ರ ನಂತರ ತಜ್ಞರ ವರದಿಯನ್ನು ಆಧರಿಸಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಇನ್ನು ಕೆಲವು ಖಾಸಗಿ ಶಾಲೆಗಳು ಶೇ. 30 ರಷ್ಟು ಶುಲ್ಕ ಕಡಿತ ಮಾಡಲು ಮುಂದೆ ಬಂದಿವೆ. ಜನವರಿ 15 ರ ನಂತರ ತಜ್ಞರ ವರದಿ ಪಡೆದ ಬಳಿಕ ಖಾಸಗಿ ಶಾಲೆಗಳ ಶುಲ್ಕ ನಿಗದಿ ಮಾಡಲಾಗುವುದು ಎಂದು ಹೇಳಿದ್ದಾರೆ.

- Advertisement -
spot_img

Latest News

error: Content is protected !!