Wednesday, May 15, 2024
Homeತಾಜಾ ಸುದ್ದಿಭಾರತದ ಎಲ್ಲ ಮಾದರಿಯ ಕ್ರಿಕೆಟ್​ಗೆ ವಿದಾಯ ಘೋಷಿಸಿದ ಸುರೇಶ್ ರೈನಾ

ಭಾರತದ ಎಲ್ಲ ಮಾದರಿಯ ಕ್ರಿಕೆಟ್​ಗೆ ವಿದಾಯ ಘೋಷಿಸಿದ ಸುರೇಶ್ ರೈನಾ

spot_img
- Advertisement -
- Advertisement -

ಸುರೇಶ್ ರೈನಾ ಭಾರತದ ಎಲ್ಲ ಮಾದರಿಯ ಕ್ರಿಕೆಟ್​ನಿಂದ ನಿವೃತ್ತಿ ಪಡೆದುಕೊಳ್ಳುವುದಾಗಿ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಟ್ವಿಟರ್​ನಲ್ಲಿ ಬರೆದುಕೊಂಡಿರುವ ರೈನಾ, ”ನನ್ನ ದೇಶ ಮತ್ತು ಉತ್ತರ ಪ್ರದೇಶ ರಾಜ್ಯವನ್ನು ಪ್ರತಿನಿಧಿಸಿರುವುದಕ್ಕೆ ಗೌರವವಿದೆ. ನಾನು ಕ್ರಿಕೆಟ್‌ನ ಎಲ್ಲಾ ಸ್ವರೂಪಗಳಿಗೆ ನಿವೃತ್ತಿ ಘೋಷಿಸಲು ಬಯಸುತ್ತೇನೆ. ಬಿಸಿಸಿಐ (BCCI), ಯುಪಿ ಕ್ರಿಕೆಟ್, ಸಿಎಸ್​ಕೆ, ರಾಜೀವ್ ಶುಕ್ಲಾ ಹಾಗೂ ನನಗೆ ಬೆಂಬಲ ನೀಡಿದ ಎಲ್ಲ ಅಭಿಮಾನಿಗಳಿಗೆ, ಸ್ನೇಹಿತರಿಗೆ ಧನ್ಯವಾದ ಹೇಳಲು ಇಚ್ಚಿಸುತ್ತೇನೆ,” ಎಂದು ಬರೆದುಕೊಂಡಿದ್ದಾರೆ. 

ಈ ಮೂಲಕ ರೈನಾ ಇನ್ನು ಮುಂದೆ ಐಪಿಎಲ್ ಹಾಗೂ ದೇಶೀಯ ಕ್ರಿಕೆಟ್​ನಲ್ಲಿ ಕಾಣಿಸುವುದಿಲ್ಲ. ವಿದೇಶಿ ಲೀಗ್​ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ ಎಂಬ ಮಾತಿದೆ.

- Advertisement -
spot_img

Latest News

error: Content is protected !!