- Advertisement -
- Advertisement -
ಬೆಳ್ತಂಗಡಿ; ರೆಖ್ಯಾ ಗ್ರಾಮದ ಕಾಂಗ್ರೆಸ್ ಮುಖಂಡ ಸುನಿಲ್ ಕೋಟಿಮಾರ್ ಅವರು ಕುಟುಂಬ ಸಮೇತರಾಗಿ ಇಂದು ಶಾಸಕರ ಸಮ್ಮುಖದಲ್ಲಿ ಬಿಜೆಪಿ ಪಕ್ಷ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಧರ್ಮಸ್ಥಳ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಹರೀಶ್ ಕಳೆಂಜ, ಪ್ರಧಾನ ಕಾರ್ಯದರ್ಶಿ ಗಣೇಶ್ ಹತ್ಯಡ್ಕ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಗಾಯತ್ರಿ, ಶಕ್ತಿಕೇಂದ್ರ ಅಧ್ಯಕ್ಷರಾದ ಚೇತನ್, ಜೆಡಿಎಸ್ ಪಕ್ಷದ ಮುಖಂಡರಾದ ವಸಂತ ಗುಡ್ರಾಡಿ, ಹಿರಿಯರಾದ ಮಂಜುನಾಥ ಗೌಡ ಕೈಕುರೆ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ನವೀನ್ ರೆಖ್ಯಾ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು
- Advertisement -