Tuesday, July 21, 2026
Homeಕರಾವಳಿಮಂಗಳೂರುಮಂಗಳೂರು : ಬಜ್ಪೆಯಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಭೀಕರ ಕೊಲೆ

ಮಂಗಳೂರು : ಬಜ್ಪೆಯಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಭೀಕರ ಕೊಲೆ

- Advertisement -
- Advertisement -

ಮಂಗಳೂರು : ಬಜ್ಪೆಯಲ್ಲಿ ಫಾಝಿಲ್ ಕೊಲೆ ಪ್ರಕರಣದ ಆರೋಪಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ.

ಬಜಪೆಯಲ್ಲಿ ಗುರುವಾರ ರಾತ್ರಿ ಬಜಪೆಯ ಕಿನ್ನಿಪದವು ಬಳಿ ದುಷ್ಕೃತ್ಯ ನಡೆದಿದೆ.

ನಾಲ್ಕೈದು ಜನರಿಂದ ದುಷ್ಕರ್ಮಿಗಳ ತಂಡದಿಂದ ಯುವಕನ ಮೇಲೆ ಮಾರಕಾಯುಧಗಳಿಂದ ದಾಳಿ ನಡೆದಿದ್ದು, ರಕ್ತದ ಮಡುವಿನಲ್ಲಿದ್ದ ಯುವಕನನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಿಲಾಯಿತಾದರು ಅಷ್ಟರಲ್ಲಿ ಸಾವನ್ನಪ್ಪಿದ್ದಾನೆ.

- Advertisement -

Latest News

error: Content is protected !!