Saturday, October 17, 2026
Homeಕರಾವಳಿಬಾಲಕ ಸುಮಂತ್ ಅನುಮಾನಸ್ಪದ ಸಾವು ಪ್ರಕರಣ; ಮನೆಮಂದಿಗೆ ಸಾಂತ್ವನ ಹೇಳಿದ ಕಿರಣ್ ಚಂದ್ರ ಪುಷ್ಪಗಿರಿ

ಬಾಲಕ ಸುಮಂತ್ ಅನುಮಾನಸ್ಪದ ಸಾವು ಪ್ರಕರಣ; ಮನೆಮಂದಿಗೆ ಸಾಂತ್ವನ ಹೇಳಿದ ಕಿರಣ್ ಚಂದ್ರ ಪುಷ್ಪಗಿರಿ

- Advertisement -
- Advertisement -

ಬೆಳ್ತಂಗಡಿ : ದೇವಸ್ಥಾನಕ್ಕೆ ಧನುಪೂಜೆಗೆ ಹೊರಟ್ಟಿದ್ದ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮ ಸಂಬೋಳ್ಯ ನಿವಾಸಿ ಸುಬ್ರಹ್ಮಣ್ಯ ನಾಯಕ್ ಪುತ್ರ ಸುಮಂತ್(15) ಎಂಬಾತನ ಮೃತದೇಹದ ಜ.14 ರಂದು ಬೆಳಗ್ಗೆ ಪತ್ತೆಯಾದ ಘಟನಾ ಸ್ಥಳಕ್ಕೆ ಸಮಾಜ ಸೇವಕ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ತಿಳಿಸಿದ್ದಾರೆ.

ಐಜಿಪಿ ಅಮಿತ್ ಸಿಂಗ್ ಮತ್ತು ಎಸ್ಪಿ ಡಾ.ಅರುಣ್.ಕೆ ಜೊತೆ ಮಾತನಾಡಿ ಬಾಲಕನ ಸಾವಿಗೆ ನ್ಯಾಯ ಒದಗಿಸುವಂತೆ ಕೇಳಿಕೊಂಡರು. ಕೆಲ ಹೊತ್ತುಗಳ ಕಾಲ ಐಜಿಪಿ ಅಮಿತ್ ಸಿಂಗ್ ಜೊತೆ ಮಾತುಕತೆ ನಡೆಸಿದರು.

- Advertisement -

Latest News

error: Content is protected !!