Thursday, June 4, 2026
Homeಕರಾವಳಿಪುತ್ತೂರು: ಒಳಮೊಗ್ರು ಗ್ರಾ.ಪಂ. ನಲ್ಲಿ ಸ್ವಚ್ಚ ಸಂಕೀರ್ಣ ಘಟಕ ಮತ್ತು ಸಂಪರ್ಕ ರಸ್ತೆ ಉದ್ಘಾಟನೆ

ಪುತ್ತೂರು: ಒಳಮೊಗ್ರು ಗ್ರಾ.ಪಂ. ನಲ್ಲಿ ಸ್ವಚ್ಚ ಸಂಕೀರ್ಣ ಘಟಕ ಮತ್ತು ಸಂಪರ್ಕ ರಸ್ತೆ ಉದ್ಘಾಟನೆ

- Advertisement -
- Advertisement -

ಪುತ್ತೂರು: ಒಳಮೊಗ್ರು ಗ್ರಾಮ ಪಂಚಾಯತ್ ನಲ್ಲಿ ಸುಸಜ್ಜಿತ ಸ್ವಚ್ಚ ಸಂಕೀರ್ಣ ಘಟಕ ಹಾಗೂ ಸಂಪರ್ಕ ರಸ್ತೆಯ ಲೋಕಾರ್ಪಣೆ ನಡೆಯಿತು.

ಪುತ್ತೂರು ಶಾಸಕ ಸಂಜೀವ ಮಠಂದೂರು ಮತ್ತು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಸ್ವಚ್ಛ ಸಂಕೀರ್ಣ ಘಟಕ ಮತ್ತು ಸಂಪರ್ಕ ರಸ್ತೆಯನ್ನು ಉದ್ಘಾಟಿಸಿದರು. ಕೇಂದ್ರ ಸರಕಾರದ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಮಂಜೂರಾದ ಅನುದಾನದಡಿ ಸ್ವಚ್ಛ ಸಂಕೀರ್ಣ ಘಟಕ ಮತ್ತು ಸಂಪರ್ಕ ರಸ್ತೆಯನ್ನು ನಿರ್ಮಿಸಲಾಗಿದೆ‌.

ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿಯಲ್ಲಿ 20 ಲಕ್ಷ ರೂಪಾಯಿ ಅನುದಾನ ಮಂಜೂರಾಗಿತ್ತು

- Advertisement -

Latest News

error: Content is protected !!