Saturday, May 18, 2024
Homeಕರಾವಳಿಉಡುಪಿಕಾರ್ಕಳ: ಕೀಟನಾಶಕ ಸೇವಿಸಿ ಯುವಕ ಆತ್ಮಹತ್ಯೆ !

ಕಾರ್ಕಳ: ಕೀಟನಾಶಕ ಸೇವಿಸಿ ಯುವಕ ಆತ್ಮಹತ್ಯೆ !

spot_img
- Advertisement -
- Advertisement -

ಕಾರ್ಕಳ: ಯುವಕನೋರ್ವ ಕೀಟನಾಶಕ ಸೇವಿಸಿ ಅಸ್ವಸ್ಥಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ .

ಕಾರ್ಕಳದ ಸೂಡಾ ನಿವಾಸಿ ಜೋನ್ಸನ್ ಪಿರೇರಾ ( 23 ) ಮೃತಪಟ್ಟವರು.ಇವರು ಮಾನಸಿಕ ಖಾಯಿಲೆಯಿಂದ ಮನನೊಂದು ಕಾರ್ಕಳದ ಮನೆಯಲ್ಲಿ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು.

ಈ ವೇಳೆ ಅಸ್ವಸ್ಥ ಗೊಂಡಿದ್ದ ಅವರನ್ನು ಚಿಕಿತ್ಸೆಗಾಗಿ ಮನೆಯವರು ತಕ್ಷಣ ಉಡುಪಿಯ ಆಸ್ಪತ್ರೆಗೆ ದಾಖಲಿಸಿದ್ದರು . ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!