Tuesday, June 6, 2023
Homeತಾಜಾ ಸುದ್ದಿಶ್ರವಣಬೆಳಗೊಳದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ

ಶ್ರವಣಬೆಳಗೊಳದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ

- Advertisement -
- Advertisement -

ಹಾಸನ: ಅನಾರೋಗ್ಯದ ಹಿನ್ನೆಲೆ ಶ್ರವಣಬೆಳಗೊಳದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶರಾಗಿದ್ದಾರೆ.

ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರಿಗೆ ಬೆಳ್ಳೂರು ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಚಿಕಿತ್ಸೆ ಫಲಿಸದೇ ವಿಧಿವಶರಾಗಿದ್ದಾರೆ. ಕಳೆದ 4 ತಿಂಗಳಿನಿಂದ ಶ್ರೀಗಳು ಅನಾರೋಗ್ಯದಿಂದ ಬಳಲುತ್ತಿದ್ದರು.

- Advertisement -

Latest News

error: Content is protected !!