Thursday, June 25, 2026
Homeಕರಾವಳಿದಕ್ಷಿಣ ಕನ್ನಡದ ಯುವ ವಾಹಿನಿ‌‌ ಸಂಸ್ಥೆಗೆ ಸ್ವಾತಂತ್ರ್ಯ ಅಮೃತ ಮಹೋತ್ಸವ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ

ದಕ್ಷಿಣ ಕನ್ನಡದ ಯುವ ವಾಹಿನಿ‌‌ ಸಂಸ್ಥೆಗೆ ಸ್ವಾತಂತ್ರ್ಯ ಅಮೃತ ಮಹೋತ್ಸವ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ

- Advertisement -
- Advertisement -

ಬೆಂಗಳೂರು: ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಈ ಬಾರಿ ರಾಜ್ಯದ ಹತ್ತು ಸಂಘ ಮತ್ತು ಸಂಸ್ಥೆಗಳಿಗೆ ರಾಜ್ಯ ಸರ್ಕಾರ ಅಮೃತ ‌ಮಹೋತ್ಸವ ರಾಜ್ಯ ಪ್ರಶಸ್ತಿಯನ್ನು ಘೋಷಿಸಿದೆ.

ಹತ್ತು ಸಂಘಸಂಸ್ಥೆಗಳ ಪೈಕಿ ದಕ್ಷಿಣ ಕನ್ನಡದ ಯುವ ವಾಹಿನಿ ಸಂಸ್ಥೆಗೆ ಕೂಡಾ ಸ್ವಾತಂತ್ರ್ಯ ಅಮೃತ ಮಹೋತ್ಸವ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. 10 ಸಂಘ ಮತ್ತು ಸಂಸ್ಥೆಗಳಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನದ ಸಂಧರ್ಭದಲ್ಲೇ ಪ್ರಶಸ್ತಿ ನೀಡುವ ಬಗ್ಗೆ ರಾಜ್ಯೋತ್ಸವ ಅಯ್ಕೆ ಸಮಿತಿಯಲ್ಲಿ ನಿರ್ಧರಿಸಲಾಗಿತ್ತು.

ನವೆಂಬರ್ 1 ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ

- Advertisement -

Latest News

error: Content is protected !!