- Advertisement -
- Advertisement -
ಮಂಗಳೂರು: ಮಡಿಕೇರಿಯಿಂದ ಕಾಸರಗೋಡು ಕಡೆಗೆ ಹೋಗುತ್ತಿದ್ದ ಸ್ವಿಫ್ಟ್ ಕಾರು ಹಾಗೂ ಮಂಗಳೂರಿನಿಂದ ಕುಶಾಲನಗರಕ್ಕೆ ಹೋಗುತ್ತಿದ್ದ ಟ್ಯಾಂಕರ್ ಪರಸ್ಪರ ಡಿಕ್ಕಿ ಹೊಡೆದ ಘಟನೆ ನಡೆದಿದೆ.
ಕಾರು ಹಾಗೂ ಟ್ಯಾಂಕರ್ ಡಿಕ್ಕಿ ಹೊಡೆದ ರಭಸಕ್ಕೆ ಕಾರು ನುಜ್ಜುಗುಜ್ಜಾಗಿರುತ್ತದೆ. ಆದರೆ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
- Advertisement -