Tags ಎಸ್ ಅಂಗಾರ
Tag: ಎಸ್ ಅಂಗಾರ
ಧರ್ಮಸ್ಥಳ: ₹15 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಚತುಷ್ಪಥ ರಸ್ತೆ ನಾಳೆ ಲೋಕಾರ್ಪಣೆ
ಬೆಳ್ತಂಗಡಿ: ಸುಮಾರು 15 ಕೋಟಿ ರೂ. ವೆಚ್ಚದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ನೇತ್ರಾವತಿ ಸ್ನಾನ ಘಟ್ಟ ಬಳಿಯಿಂದ ಕಲ್ಲೇರಿವರೆಗೆ ನಿರ್ಮಿಸಲಾದ ಚತುಷ್ಪಥ ರಸ್ತೆಯನ್ನು ನಾಳೆ ( ಫೆ.7) ಬೆಳಿಗ್ಗೆ ರಾಜ್ಯದ ಉಪಮುಖ್ಯಮಂತ್ರಿ ಗೋವಿಂದ...
ಸಚಿವ ಎಸ್.ಅಂಗಾರ ಅವರ ವಿಧಾನಸೌಧದ ಕಚೇರಿಯಲ್ಲಿ ಹೋಮ-ಹವನ
ಬೆಂಗಳೂರು: ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಸುಳ್ಯ ಶಾಸಕ ಎಸ್.ಅಂಗಾರ ಅವರು ವಿಧಾನ ಸೌಧದ ಕಚೇರಿಯಲ್ಲಿ ಹೋಮ ಹವನ, ಪೂಜಾ ಕಾರ್ಯ ನೆರವೇರಿಸಿದರು.
ಬಂದರು ಹಾಗೂ ಮೀನುಗಾರಿಕಾ ಸಚಿವರಾಗಿರುವ ಎಸ್. ಅಂಗಾರ ಅವರು ತಡರಾತ್ರಿ...
ಸಿಎಂ ಬಿಎಸ್ ವೈ ಸಂಪುಟದ 10 ಸಚಿವರ ಖಾತೆ ಬದಲಾವಣೆ: ಸುಳ್ಯದ ಅಂಗಾರರಿಗೆ ಯಾವ ಖಾತೆ? ಇಲ್ಲಿದೆ ನೋಡಿ ಸಂಭಾವ್ಯ ಪಟ್ಟಿ…
ಬೆಂಗಳೂರು: ನೂತನ ಸಚಿವರಿಗೆ ಖಾತೆ ಹಂಚಿಕೆಗೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮುಹೂರ್ತ ನಿಗದಿಪಡಿಸಿದ್ದಾರೆ. ಇಂದು ಖಾತೆ ಹಂಚಿಕೆ ಮಾಡಲಾಗುವುದು ಎಂದು ಸಿಎಂ ಬಿ. ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ.
(adsbygoogle = window.adsbygoogle || ).push({});
ಈ ಕುರಿತಂತೆ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡುವಂತ ಲೀಸ್ಟ್ ರೆಡಿ ಇದೆ. ಇಂದು ನೂತನ...
ನಾಳೆ ನೂತನ ಸಚಿವರಿಗೆ ಖಾತೆ ಹಂಚಿಕೆ: ಸುಳ್ಯದ ಅಂಗಾರರಿಗೆ ಯಾವ ಖಾತೆ ಗೊತ್ತಾ?
ಬೆಂಗಳೂರು : ನೂತನ ಸಚಿವರಿಗೆ ಖಾತೆ ಹಂಚಿಕೆ ಬಹುತೇಕ ಫೈನಲ್ ಆಗಿದ್ದು, ಯಾರಿಗೆ ಯಾವ ಖಾತೆ ಎಂಬುದು ಪಟ್ಟಿ ನಾಳೆ ಪ್ರಕಟವಾಗಲಿದೆ ಎಂದು ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ಜ.13ರಂದು ನಡೆದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ...
ಸಚಿವರಾದ್ರೂ ಸರಳತೆ ಬಿಡದ ಎಸ್ ಅಂಗಾರ: ಸಣ್ಣ ಹೋಟೆಲ್ ನಲ್ಲಿ ಸಚಿವರು ಟೀ ಕುಡಿಯುತ್ತಿರುವ ಫೋಟೋ ವೈರಲ್
ಸುಳ್ಯ: ಶಾಸಕ ಅಂಗಾರ ಅವರು ಸಚಿವರಾಗಿರೋದು ಕರಾವಳಿಯ ಜನರಲ್ಲಿ ಸಂಭ್ರಮ ಮೂಡಿಸಿದೆ. ಅದಕ್ಕೆ ಕಾರಣ ಅವರ ಸರಳ ವ್ಯಕ್ತಿತ್ವ. ಅಂಗಾರ ಅವರು ತಮ್ಮ ಸರಳ ವ್ಯಕ್ತಿತ್ವದ ಮೂಲಕವೇ ಜನರ ಮನಸ್ಸು ಗೆದ್ದವರು. 6...
ಸಚಿವರಾಗಿ ಮೊದಲ ಬಾರಿಗೆ ದ.ಕ. ಜಿಲ್ಲೆಗೆ ಭೇಟಿ ನೀಡಲಿರುವ ಎಸ್.ಅಂಗಾರ
ಸುಳ್ಯ: ಕನ್ನಡ ಮತ್ತು ಸಂಸ್ಕೃತಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ದ.ಕ. ಜಿಲ್ಲೆಗೆ ಹಾಗೂ ತನ್ನ ಕ್ಷೇತ್ರವಾದ ಸುಳ್ಯಕ್ಕೆ ಪ್ರಥಮ ಬಾರಿಗೆ ನಾಳೆ (ಜ. 15)ರಂದು ಆಗಮಿಸಲಿದ್ದಾರೆ.
...
ಸುಳ್ಯಕ್ಕೆ ಒಲಿದ ಬಂದ ಸಚಿವ ಗಿರಿ: ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಎಸ್ ಅಂಗಾರ
ಸುಳ್ಯ: ಕೊನೆಗೂ ಸುಳ್ಯದ ಶಾಸಕ ಎಸ್ ಅಂಗಾರ ಅವರಿಗೆ ಸಚಿವ ಸ್ಥಾನ ಸಿಕ್ಕಿದೆ. ಇಂದು ಅಂಗಾರ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ರು, ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಅವರು ಬಳಿಕ...
ಆ ಏಳು ಮಂದಿ ಅದೃಷ್ಟವಂತರು ಯಾರು? ನೂತನ ಸಚಿವರ ಹೆಸರು ಪ್ರಕಟಿಸಿದ ಸಿಎಂ ಬಿಎಸ್ವೈ
ಬೆಂಗಳೂರು: ಸಚಿವ ಸಂಪುಟಕ್ಕೆ ಹೊಸದಾಗಿ ಯಾರು ಸೇರಿಕೊಳ್ಳುತ್ತಾರೆ ಎಂಬ ಕುತೂಹಲಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೊನೆಗೂ ತೆರೆ ಎಳೆದಿದ್ದಾರೆ. ಹೊಸದಾಗಿ ಏಳು ಮಂದಿ ಸಿಎಂ ಬಿಎಸ್ವೈ ಸಚಿವ ಸಂಪುಟ ಸೇರಲಿದ್ದು, ಇಂದು ಮಧ್ಯಾಹ್ನ...
ಶಾಸಕ ಎಸ್ ಅಂಗಾರ ಸಚಿವರಾಗೋದು ಬಹುತೇಕ ಖಚಿತ: ಯಾವುದೇ ಖಾತೆ ಕೊಟ್ರು ನಿಭಾಯಿಸ್ತೀನಿ ಅಂದ್ರು ಸುಳ್ಯದ ಅಪ್ಪಟ ಬಂಗಾರ..
ಬೆಂಗಳೂರು: ಆರು ಬಾರಿ ಗೆದ್ದು ತಮ್ಮ ವ್ಯಕ್ತಿತ್ವದ ಮೂಲಕ ಹೆಸರಾದ ಸುಳ್ಯದ ಶಾಸಕ ಎಸ್ ಅಂಗಾರ ಅವರು ಈ ಬಾರಿ ಶಾಸಕರಾಗೋದು ಬಹುತೇಕ ಖಚಿತವಾಗಿದೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರು ಗೆಲ್ಲಿಸಿದ...
ನಾಳೆ 7-8 ನೂತನ ಸಚಿವರ ಪದಗ್ರಹಣ: ಕರಾವಳಿಯ ಒಬ್ಬ ಶಾಸಕರಿಗೆ ಮಂತ್ರಿ ಸ್ಥಾನ ಸಿಗುವ ಸಾಧ್ಯತೆ
ಬೆಂಗಳೂರು: ಸಚಿವಾಕಾಂಕ್ಷಿಗಳಿಗೆ ಕಡೆಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುಡ್ ನ್ಯೂಸ್ ನೀಡಿದ್ದಾರೆ.ಸಂಕ್ರಾಂತಿಗೂ ಮುನ್ನ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್ ಆಗಿದೆ. ನಾಳೆ ಸಂಜೆ ರಾಜಭವನದಲ್ಲಿ ಸರಳವಾಗಿ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ನಡೆಯಲಿದೆ...
- Advertisment -